Jeremiah 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರು ನನಗೆ ಪ್ರಶೆಐಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.
Kannada BSI Bible 2016
ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ.
Kannada Bible (KNCL) BSI 2016
ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.