Jeremiah 17:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
Kannada BSI Bible 2016
ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಇಂತೆಂದನು - ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯಜನರ ಬಾಗಲಿನಲ್ಲಿಯೂ ಯೆರೂಸಲೇವಿುನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು -
Kannada Bible (KNCL) BSI 2016
ಸರ್ವೇಶ್ವರ ನನಗೆ ಕೊಟ್ಟ ಆದೇಶ: “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,