Jeremiah 17:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಊಗ್ರಸ್ತವಾಗಿರಘಹುದು, ಯಾರಿಂದಲೂ ಬುದ್ಧಿಯ ನಿಜವಾದ ಸಬರೂಪವನ್ನರಿಯಲಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?
Kannada BSI Bible 2016
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?
Kannada Bible (KNCL) BSI 2016
ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?