Jeremiah 18:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಜನಾಂಗವು ನನ್ನ ಆಜ್ಞಾಪಾಲನೆಯನ್ನು ಮಾಡದೆ ದುಷ್ಕೃತ್ಯಗಳಲ್ಲಿ ತೊಡಗಿದರೆ ಅದನ್ನು ನೋಡಿ ಆ ಜನಾಂಗಕ್ಕೆ ನಾನು ಮಾಡಙೇಕೆಂದಿದ್ದ ಒಳಿತಿನ ಬಗ್ಗೆ ಮತ್ತೊಮ್ಮೆ ವಿಚಾರ ಮಾಡಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
Kannada BSI Bible 2016
ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
Kannada Bible (KNCL) BSI 2016
ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.