Jeremiah 18:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೆಘನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಘಂಡೆಯಿಂದ ಎಂದಾದರೂ ಕರಗುವುದೇ? ಘಹುದೂರದಲ್ಲಿ ಹುಟ್ಟಿ ಹರಿದುಬರುವ ತೊರೆಗಳು ಎಂದಾದರೂ ಹರಿಯದೆ ನಿಂತುಹೋಗುವುದೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವುದೇ? ದೂರದಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದೇ?
Kannada BSI Bible 2016
ಆಗ ಕರ್ತನು ಯೆರೆವಿಾಯನನ್ನು ಪ್ರವಾದಿಸು ವದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆಲ್ಲಾ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಬನೋನಿನ ಹಿಮವು ಅರಣ್ಯದ ಶಿಖರದಿಂದ ತಪ್ಪುವದೇ? ದೂರದಿಂದ ಇಳಿದು ಹರಿಯುವ ತೊರೆತದ ನೀರು ಬತ್ತುವದೇ?
Kannada Bible (KNCL) BSI 2016
ಲೆಬನೋನಿನ ಹಿಮವು ಅರಣ್ಯದಾ ಶಿಖರದಿಂದ ತಪ್ಪುವುದುಂಟೆ? ಅಲ್ಲಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದುಂಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?