Jeremiah 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕುಂಬಾರನ ಮನೆಗೆ ಹೋದೆನು. ಅವನು ಜೇಡಿಮಣ್ಣನ್ನು ಉಪಯೋಗಿಸಿ ಚಕ್ರದಿಂದ ಕೆಲಸ ಮಾಡುವದನ್ನು ನಾನು ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡೆಸುತ್ತಿದ್ದನು.
Kannada BSI Bible 2016
ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್‌ಗುಟ್ಟುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ತನ್ನ ಕೆಲಸವನ್ನು ನಡಿಸುತ್ತಿದ್ದನು.
Kannada Bible (KNCL) BSI 2016
ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು.