Jeremiah 18:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನನಗೆ ಯೆಹೋವನಿಂದ ಈ ಸಂದೇಶ ಘಂದಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು,
Kannada BSI Bible 2016
ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನಗೆ ಈ ಮಾತನ್ನು ಅನುಗ್ರಹಿಸಿದನು -
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,