Jeremiah 18:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ನಾನು ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕುರಿತು ಮಾತನಾಡುವಾಗ ಆ ಜನಾಂಗವನ್ನು ನಾನು ಖಂಡಿಸುವೆನೆಂದು ಮತ್ತು ಆ ಜನಾಂಗವನ್ನು ನಾನು ನಾಶಪಡಿಸುವೆನೆಂದು ಹೇಳಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,
Kannada BSI Bible 2016
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ಕಿತ್ತು ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ
Kannada Bible (KNCL) BSI 2016
ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,