Jeremiah 18:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನೊಐಮ್ಮೆ ಒಂದು ಜನಾಂಗದ ಬಗ್ಗೆ ಹೇಳುವಾಗ ಆ ಜನಾಂಗವನ್ನು ನಾನು ಅಭಿವೃದ್ಧಿಗೆ ತರುತ್ತೇನೆ, ಅದನ್ನು ನೆಟ್ಟು ಕಟ್ಟುತ್ತೇನೆ ಎಂದು ಹೇಳಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ,
Kannada BSI Bible 2016
ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ
Kannada Bible (KNCL) BSI 2016
ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ,