Jeremiah 19:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನೊಐಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು.
Kannada BSI Bible 2016
ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೋಕಿಯ ಬಾಗಿಲಿನ ಸಮೀಪದಲ್ಲಿರುವ ಬೆನ್‍ಹಿನ್ನೋಮ್ ತಗ್ಗಿಗೆ ಹೋಗಿ ನಾನು ನಿನಗೆ ತಿಳಿಸುವ ಮಾತುಗಳನ್ನು ಸಾರು -
Kannada Bible (KNCL) BSI 2016
ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.