Jeremiah 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಘದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಘದಲಾಯಿಸಿಕೊಂಡಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
Kannada BSI Bible 2016
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.
Kannada Bible (KNCL) BSI 2016
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.