Jeremiah 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲಿನ ಜನರು ಗುಲಾಮರಾಗಿರುವರೇ? ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ?
Kannada BSI Bible 2016
ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲು ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? ಏಕೆ ಸೂರೆಯಾದನು?
Kannada Bible (KNCL) BSI 2016
“ಇಸ್ರಯೇಲ್ ಒಬ್ಬ ಮನೆ ಆಳೊ? ಮನೆಯಲ್ಲೆ ಗುಲಾಮನಾಗಿ ಹುಟ್ಟಿದವನೋ? ಇಲ್ಲವಾದರೆ ಬೇರೆಯವರಿಂದ ಏಕೆ ಸೂರೆಯಾದ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?