Jeremiah 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆಂಫೀಸ್ ಮತ್ತು ತಹಪನೇಸ್ ನಗರಗಳ ಜನರು ನಿನ್ನ ತಲೆಬುರುಡೆಯನ್ನು ಒಡೆದುಬಿಟ್ಟಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
Kannada BSI Bible 2016
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.
Kannada Bible (KNCL) BSI 2016
ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.