Jeremiah 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಘನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
Kannada BSI Bible 2016
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನ ಮನೆತನವೇ, ಇಸ್ರಾಯೇಲ್ ವಂಶದ ಸಕಲ ಗೋತ್ರಗಳೇ, ಯೆಹೋವನ ವಾಕ್ಯವನ್ನು ಕೇಳಿರಿ;
Kannada Bible (KNCL) BSI 2016
ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.