Jeremiah 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನಾನು ನಿಮ್ಮನ್ನು ಮತ್ತೊಮ್ಮೆ ಆಪಾದಿಸುವೆನು. ನಾನು ನಿಮ್ಮ ಮೊಮ್ಮಕ್ಕಳ ಮೇಲೂ ಆಪಾದಿಸುವೆನು” ಎನ್ನುತ್ತಾನೆ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯ ಮಾಡುವೆನು. ನಾನು ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯ ಮಾಡುವೆನು” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
\ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.