Jeremiah 20:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಊಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.
Kannada BSI Bible 2016
ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ಈ ಪ್ರವಾದನೆ ಮಾಡುವದನ್ನು ಯಾಜಕ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿ
Kannada Bible (KNCL) BSI 2016
ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು.