Jeremiah 20:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹುಟ್ಟಿದ ದಿನವು ಶಾಪಗ್ರಸ್ತವಾಗಲಿ; ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಹುಟ್ಟಿದ ದಿನ ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಅಶುಭವೆನ್ನಿಸಿಕೊಳ್ಳಲಿ!
Kannada BSI Bible 2016
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ, ತಾಯಿಯು ನನ್ನನ್ನು ಹೆತ್ತ ದಿನವು ಶುಭವೆನಿಸಿಕೊಳ್ಳದಿರಲಿ!
Kannada Bible (KNCL) BSI 2016
ಶಪಿಸಲ್ಪಡಲಿ ನಾ ಹುಟ್ಟಿದಾ ದಿನವು! ಶುಭವೆನಿಸಿಕೊಳ್ಳದಿರಲಿ ತಾಯಿ ನನ್ನನ್ನು ಹೆತ್ತಿದಾ ದಿನವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ. ನನ್ನ ತಾಯಿ ನನ್ನನ್ನು ಹೆತ್ತ ದಿವಸವು ಶುಭವೆನಿಸಿಕೊಳ್ಳದಿರಲಿ.