Jeremiah 20:15 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಅತ್ಯಾನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಗಂಡುಮಗು ಹುಟ್ಟಿದೆ ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನುಂಟುಮಾಡಿದವನು ಶಪಿಸಲ್ಪಡಲಿ!
Kannada Bible (KNCL) BSI 2016
ಶಪಿಸಲ್ಪಡಲಿ ‘ನಿನಗೆ ಗಂಡು ಹುಟ್ಟಿದೆ’ ಎಂದು ನನ್ನ ತಂದೆಗೆ ತಿಳಿಸಿದಾತ! ಕೇವಲ ಸಂತಸವನ್ನು ನನ್ನ ತಂದೆಯಲ್ಲಿ ಉಂಟುಮಾಡಿದಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ!