Jeremiah 20:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹಐದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!
Kannada Bible (KNCL) BSI 2016
ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.