Jeremiah 20:17 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆ ಆ ಮನುಷ್ಯನು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಕೊಲ್ಲಲಿಲ್ಲ? ಆಗ ಅವನು ನನ್ನನ್ನು ಕೊಂದಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು. ನಾನೆಂದೂ ಹುಟ್ಟುತ್ತಲೇ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನ್ನನ್ನು ಗರ್ಭದಲ್ಲೇ ಕೊಲ್ಲಲಿಲ್ಲವಲ್ಲಾ; ಹೀಗೆ ಮಾಡಿದ್ದರೆ ನನ್ನ ತಾಯಿಯೇ ನನಗೆ ಗೋರಿಯಾಗುತ್ತಿದ್ದಳು, ಆಕೆಯ ಗರ್ಭವು ಯಾವಾಗಲೂ ಬಸುರಾಗಿಯೇ ಇರುತ್ತಿತ್ತು.
Kannada Bible (KNCL) BSI 2016
ತಾಯಗರ್ಭದಲ್ಲಿರುವಾಗಲೆ ಅವನೇಕೆ ನನ್ನನ್ನು ಕೊಂದುಹಾಕಲಿಲ್ಲ? ಆಗ ನನ್ನ ತಾಯೇ ನನಗೆ ಗೋರಿಯಾಗುತ್ತಿದ್ದಳಲ್ಲಾ! ಆಕೆಯ ಗರ್ಭ ಸದಾ ಬಸಿರಾಗಿಯೇ ಇರುತ್ತಿತ್ತಲ್ಲಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಗರ್ಭ ಬಿಟ್ಟಾಗಲೇ ಅವರು ನನ್ನನ್ನು ಕೊಲ್ಲದೆ ಹೋದದ್ದರಿಂದ, ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು, ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೆಯದಾಗಿತ್ತು.