Jeremiah 20:18 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಾಯಿಯ ಗರ್ಭದಿಂದ ಏಕೆ ಹೊರಬರಙೇಕಿತ್ತು? ನಾನು ಕಷ್ಟವನ್ನು ಮತ್ತು ದುಃಖವನ್ನು ಕಂಡಿರುವೆನಷ್ಟೇ. ನನ್ನ ಜೀವನವು ನಾಚಿಕೆಯಲ್ಲಿಯೇ ಕೊನೆಗೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಶ್ರಮದುಃಖಗಳನ್ನು ನೋಡುವದಕ್ಕೂ ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವದಕ್ಕೂ ಗರ್ಭದಿಂದ ಏಕೆ ಹೊರಟುಬಂದೆನು?
Kannada Bible (KNCL) BSI 2016
ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?