Jeremiah 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಪಷ್ಹೂರನಿಗೆ ಹೀಗೆ ಹೇಳಿದನು: “ದೇವರು ನಿನ್ನನ್ನು ಪಷ್ಹೂರ್ ಎಂದು ಹೇಳುವದಿಲ್ಲ. ಈಗ ಯೆಹೋವನು ನಿನಗಿಟ್ಟ ಹೆಸರು, “ಪ್ರತಿಯೊಂದು ಭಾಗದಲ್ಲಿಯೂ ಭಯಂಕಾರಿ”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
Kannada BSI Bible 2016
ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು - ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ವಿುಸ್ಸಾಬೀಬ್ ಎಂದು ಹೇಳಿದ್ದಾನೆ.
Kannada Bible (KNCL) BSI 2016
ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.