Jeremiah 21:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
Kannada BSI Bible 2016
ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.
Kannada Bible (KNCL) BSI 2016
ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”