Jeremiah 22:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದನು: “ಯೆರೆಮೀಯನೇ, ರಾಜನ ಅರಮನೆಗೆ ಹೋಗು. ಯೆಹೂದದ ರಾಜನ ಬಳಿಗೆ ಹೋಗಿ ಅಲ್ಲಿ ಈ ಸಂದೇಶವನ್ನು ಸಾರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,
Kannada BSI Bible 2016
ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು [ನನಗೆ] ಹೀಗೆ ಅಪ್ಪಣೆಕೊಟ್ಟನು - ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು -
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು: