Jeremiah 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ.
Kannada BSI Bible 2016
ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು ಎಂಬದೇ.
Kannada Bible (KNCL) BSI 2016
“ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”