Jeremiah 23:11 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ. ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ.” ಇದು ಯೆಹೋವನಿಂದ ಘಂದ ಸಂದೇಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.