Jeremiah 23:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಘಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಘಹುದಾಗಿತ್ತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ನನ್ನ ಆಲೋಚನಾಸಭೆಯಲ್ಲಿ ನಿಂತಿದ್ದರೆ ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ ಅವರನ್ನು ಅವರ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.
Kannada Bible (KNCL) BSI 2016
ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”