Jeremiah 23:24 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತಿಐಸಿದರೂ ನಾನು ಅವನನ್ನು ಸರಾಗವಾಗಿ ನೋಡಘಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.
Kannada Bible (KNCL) BSI 2016
ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.