Jeremiah 23:28 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಙೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
Kannada Bible (KNCL) BSI 2016
ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.