Jeremiah 23:29 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಸಂದೇಶವು ಬೆಂಕಿಯ ಜಾಬಲೆಯಂತಿದೆ. ಅದು ಕಲ್ಲುಘಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
Kannada Bible (KNCL) BSI 2016
ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.