Jeremiah 23:30 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಯೆಹೋವನ ನುಡಿ. ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ನನ್ನ ವಾಕ್ಯಗಳನ್ನು ಒಬ್ಬರಿಂದೊಬ್ಬರು ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧವಾಗಿ ಇದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.