Jeremiah 23:31 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸುಳ್ಳುಪ್ರವಾದಿಗಳನ್ನು ವಿರೋಊಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ತಮ್ಮ ನಾಲಿಗೆಗಳನ್ನು ಚಾಚಿ ಯೆಹೋವನು ನುಡಿಯುತ್ತಾನೆ ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.