Jeremiah 23:37 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ‘ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ’ ಎಂದು ಪ್ರವಾದಿಯನ್ನು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಂದ ನಿನಗೆ ಯಾವ ಉತ್ತರವಾಯಿತು, ಯೆಹೋವನು ಏನು ನುಡಿದಿದ್ದಾನೆ ಎಂದು ಪ್ರವಾದಿಯನ್ನು ಕೇಳಿರಿ.
Kannada Bible (KNCL) BSI 2016
“ಸರ್ವೇಶ್ವರನಿಂದ ನಿಮಗೆ ಯಾವ ಉತ್ತರ ದೊರಕಿತು? ಸರ್ವೇಶ್ವರ ಏನು ನುಡಿದಿದ್ದಾರೆ?” ಎಂದು ಪ್ರವಾದಿಯನ್ನು ಕೇಳಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.