Jeremiah 23:38 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಘಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು ‘ಯೆಹೋವನ ಭಾರವೆಂದು’ ಹೇಳಬಾರದಾಗಿತ್ತು. ಆ ಪದಗಳನ್ನು ಘಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೆಹೋವನ ಭಾರ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ - ನಾನು ನಿಮಗೆ - ಯೆಹೋವನ ಭಾರ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಭಾರ ಎಂದು ಅಂದಕಾರಣ
Kannada Bible (KNCL) BSI 2016
“ಸರ್ವೇಶ್ವರನ ಹೊರೆ” ಎಂದು ಹೇಳಬೇಡಿ. ಹೇಳಿದರೆ ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ನಿಮಗೆ ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದೆಂದು, ಹೇಳಿಕಳುಹಿಸಿದರೂ ನೀವು ಎತ್ತಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.