Jeremiah 23:40 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮಗೆ ಶಾಶ್ವತವಾದ ಅಪಕೀರ್ತಿಯನ್ನು ತರುವೆನು. ನೀವು ಈ ಅವಮಾನವನ್ನು ಎಂದಿಗೂ ಮರೆಯಲಾರಿರಿ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಾನು ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.’”
Kannada BSI JV (ಕನ್ನಡ ಸತ್ಯವೇದವು J.V. (BSI))
ನಿತ್ಯನಿಂದೆಯನ್ನೂ ಎಂದಿಗೂ ಮರೆಯದ ಶಾಶ್ವತಾಪಮಾನವನ್ನೂ ನಿಮಗೆ ಬರಮಾಡುವೆನು.
Kannada Bible (KNCL) BSI 2016
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”