Jeremiah 24:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಘಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನನ್ನನ್ನು, “ಯೆರೆಮೀಯನೇ, ಏನು ನೋಡುತ್ತೀ?” ಎಂದು ಕೇಳಲು ನಾನು, “ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ, ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ” ಎಂದು ಉತ್ತರ ಕೊಟ್ಟೆನು.
Kannada BSI Bible 2016
ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನನ್ನನ್ನು - ಯೆರೆಮೀಯನೇ, ಏನು ನೋಡುತ್ತೀ ಎಂದು ಕೇಳಲು ನಾನು - ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ; ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ ಎಂದು ಉತ್ತರಕೊಟ್ಟೆನು.
Kannada Bible (KNCL) BSI 2016
ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.