Jeremiah 24:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನನಗೆ ಯೆಹೋವನಿಂದ ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
Kannada BSI Bible 2016
ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಈ ನುಡಿಯನ್ನು ನನಗೆ ದಯಪಾಲಿಸಿದನು -
Kannada Bible (KNCL) BSI 2016
ಆಗ ಸರ್ವೇಶ್ವರ ನನಗೆ ದಯಪಾಲಿಸಿದ ಸಂದೇಶ ಇದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು: