Jeremiah 25:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಎಲ್ಲಾ ಜನರ ಬಗ್ಗೆ ಯೆರೆಮೀಯನಿಗೆ ಈ ಸಂದೇಶವು ಘಂದಿತು. ಈ ಸಂದೇಶವು ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರ್ಷದಲ್ಲಿ ಘಂದಿತು. ಯೆಹೋಯಾಕೀಮನು ಯೋಷೀಯನ ಮಗ. ಅವನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಅಂದರೆ ಬಾಬಿಲೋನಿನಲ್ಲಿ ನೆಘೂಕದೆಐಚ್ಚರನ ಆಳಿಬಕೆಯ ಮೊದಲನೇ ವರ್ಷದಲ್ಲಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
Kannada BSI Bible 2016
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆ ಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಉಂಟಾ ಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು
Kannada Bible (KNCL) BSI 2016
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.