Jeremiah 25:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಊಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ ಅದರ ಮೇಲೆ ಬರಮಾಡುವೆನು.
Kannada BSI Bible 2016
ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಆ ದೇಶದ ವಿಷಯದಲ್ಲಿ ನುಡಿದದ್ದನ್ನೆಲ್ಲಾ (ಅಂದರೆ ಯೆರೆಮೀಯನು ಸಕಲ ಜನಾಂಗಗಳ ವಿಷಯವಾಗಿ ಮಾಡಿರುವ ಈ ಪ್ರವಾದನೆಗಳ ಗ್ರಂಥದಲ್ಲಿ ಬರೆದದ್ದನ್ನೆಲ್ಲಾ) ಅದರ ಮೇಲೆ ಬರಮಾಡುವೆನು.
Kannada Bible (KNCL) BSI 2016
ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.