Jeremiah 25:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ರಾಜನಾದ ಫರೋಹನು ಸಹ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆ. ಅವನ ಅಊಕಾರಿಗಳೂ ಪ್ರಮುಖ ನಾಯಕರೂ ಅವನ ಎಲ್ಲಾ ಜನರೂ ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
Kannada BSI Bible 2016
ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಈ ದಿನ ನೆರವೇರಿದೆ. ಮತ್ತು ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು,
Kannada Bible (KNCL) BSI 2016
ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,