Jeremiah 25:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಎದೋಮ್ಯರು, ಮೋವಾಘ್ಯರು, ಅಮ್ಮೋನ್ಯರು ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,
Kannada BSI Bible 2016
ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಎದೋಮ್ಯರು, ಮೋವಾಬ್ಯರು,
Kannada Bible (KNCL) BSI 2016
ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,