Jeremiah 25:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಘಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,
Kannada BSI Bible 2016
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,
Kannada Bible (KNCL) BSI 2016
ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,