Jeremiah 25:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆದಾನ್ಯರು, ತೇಮಾದೇಶದವರು, ಘೂಜ್ ದೇಶದವರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ತಮ್ಮ ತಲೆಕೂದಲನ್ನು ಕತ್ತರಿಸಿಕೊಳ್ಳುವ ಎಲ್ಲಾ ಜನರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೆದಾನ್ಯರು, ತೇಮಾ ದೇಶದವರು, ಬೂಜ್ ದೇಶದವರು, ಚಂಡಿಕೆ ಬಿಟ್ಟುಕೊಂಡಿರುವವರೆಲ್ಲರು,
Kannada BSI Bible 2016
ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು,
Kannada Bible (KNCL) BSI 2016
ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,