Jeremiah 25:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಬೀಯರ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಈ ರಾಜರು ಮರುಭೂಮಿಯಲ್ಲಿ ವಾಸಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,
Kannada BSI Bible 2016
ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಬಿಯ ಎಲ್ಲಾ ಅರಸರು, ಅರಣ್ಯವಾಸಿಗಳಾದ ವಿುಶ್ರಜಾತಿಯವರ ಎಲ್ಲಾ ಅರಸರು,
Kannada Bible (KNCL) BSI 2016
ಅರಬೀಯದ ಎಲ್ಲ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯ ಎಲ್ಲ ನಾಯಕರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,