Jeremiah 26:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾಕೀಮನು ಯೆಹೂದದ ರಾಜನಾದ ಮೊದಲನೇ ವರ್ಷದಲ್ಲಿ ಯೆಹೋವನಿಂದ ಈ ಸಂದೇಶ ಘಂದಿತು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
Kannada BSI Bible 2016
ಯೆಹೂದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಆಳಿ ಕೆಯ ಪ್ರಾರಂಭದಲ್ಲಿ ಈ ವಾಕ್ಯವು ಕರ್ತನಿಂದ ಯೆರೆ ವಿಾಯನಿಗೆ ಬಂತು ಯಾವದಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ [ಯೆರೆಮೀಯನಿಗೆ] ಈ ಅಪ್ಪಣೆಯಾಯಿತು -
Kannada Bible (KNCL) BSI 2016
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.