Jeremiah 26:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ರಾಜನಾದ ಯೆಹೋಯಾಕೀಮನು ಎಲಾಐತಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನು ಈಜಿಪ್ಟಿಗೆ ಕಳುಹಿಸಿದನು. ಎಲಾಐತಾನನು ಅಕ್ಬೋರನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
Kannada BSI Bible 2016
ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು;
Kannada Bible (KNCL) BSI 2016
ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.