Jeremiah 26:24 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಘಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
Kannada Bible (KNCL) BSI 2016
ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.