Jeremiah 26:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನ್ನ ಸಂದೇಶವನ್ನು ಕೇಳಿ ಅದರಂತೆ ನಡೆಯಘಹುದು; ತಮ್ಮ ಕೆಟ್ಟ ಜೀವನವನ್ನು ತ್ಯಜಿಸಿ ಸನ್ಮಾರ್ಗವನ್ನು ಹಿಡಿಯಘಹುದು. ಅವರು ಪರಿವರ್ತನೆ ಹೊಂದಿದರೆ ನಾನು ಅವರನ್ನು ಶಿಕ್ಷಿಸಙೇಕೆಂದು ಮಾಡಿದ ಯೋಚನೆಗಳನ್ನು ಘದಲಾಯಿಸುವೆನು. ಅವರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದರಿಂದ ಅವರನ್ನು ಶಿಕ್ಷಿಸಙೇಕೆಂದು ನಾನು ಯೋಚಿಸುತ್ತಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Kannada BSI Bible 2016
ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗಾದರೆ ಅವರ ದುಷ್ಕೃತ್ಯಗಳ ನಿವಿುತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
Kannada Bible (KNCL) BSI 2016
ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.