Jeremiah 26:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
Kannada BSI Bible 2016
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.
Kannada Bible (KNCL) BSI 2016
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”