Jeremiah 27:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಘಂದಿತು. ಯೆಹೂದದ ರಾಜನಾದ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ಈ ಸಂದೇಶ ಘಂದಿತು. ಚಿದ್ಕೀಯನು ರಾಜನಾಗಿದ್ದ ಯೋಷೀಯನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.
Kannada BSI Bible 2016
ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು -
Kannada Bible (KNCL) BSI 2016
ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಸರ್ವೇಶ್ವರನಿಂದ ಯೆರೆಮೀಯನಿಗೆ ಈ ವಾಣಿಯಾಯಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.